Home Bibles ☰ Books 1 ಸಮುವೇಲ 15:25 · ಕನ್ನಡ ಬೈಬಲ್
1 ಸಮುವೇಲ 15:25 · ಕನ್ನಡ ಬೈಬಲ್

ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.

Cross references

ನಿರ್ಗಮಕಾಂಡ 10:17

ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.

2 ಸಮುವೇಲ 12:20

ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.

Interlinear

Choose Theme