Home Bibles 1 ಸಮುವೇಲ 15:4 · ಕನ್ನಡ ಬೈಬಲ್
1 ಸಮುವೇಲ 15:4 · ಕನ್ನಡ ಬೈಬಲ್

ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.

Cross references

ಯೆಹೋಶುವ 15:24

ಜೀಫ್‌, ಟೆಲೆಮ್‌, ಬೆಯಾಲೋತ್‌,

1 ಸಮುವೇಲ 11:8

ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.

1 ಸಮುವೇಲ 13:15

ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.

2 ಅರಸುಗಳು 3:6

ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.

Interlinear

Choose Theme