1 ಸಮುವೇಲ 15:5 · ಕನ್ನಡ ಬೈಬಲ್
ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
Cross references
ಯೆಹೋಶುವ 8:4
ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
ಯೆಹೋಶುವ 8:12
ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.