Home Bibles 1 ಸಮುವೇಲ 16:6 · ಕನ್ನಡ ಬೈಬಲ್
1 ಸಮುವೇಲ 16:6 · ಕನ್ನಡ ಬೈಬಲ್

ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.

Cross references

ನ್ಯಾಯಾಧಿಪತಿಗಳು 8:18

ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.

1 ಸಮುವೇಲ 17:13

ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.

1 ಸಮುವೇಲ 17:22

ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.

1 ಅರಸುಗಳು 4:11

ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್‌ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.

1 ಅರಸುಗಳು 12:26

ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.

1 ದಿನವೃತ್ತಾಂತ 2:13

ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ

1 ದಿನವೃತ್ತಾಂತ 27:18

ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;

Interlinear

Choose Theme