Home Bibles ☰ Books 1 ಸಮುವೇಲ 17:2 · ಕನ್ನಡ ಬೈಬಲ್
1 ಸಮುವೇಲ 17:2 · ಕನ್ನಡ ಬೈಬಲ್

ಹಾಗೆಯೇ ಸೌಲನೂ ಇಸ್ರಾಯೇಲ್‌ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.

Cross references

1 ಸಮುವೇಲ 17:19

ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.

1 ಸಮುವೇಲ 21:9

ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.

1 ಸಮುವೇಲ 21:10

ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.

Interlinear

Choose Theme