Home Bibles 1 ಸಮುವೇಲ 17:5 · ಕನ್ನಡ ಬೈಬಲ್
1 ಸಮುವೇಲ 17:5 · ಕನ್ನಡ ಬೈಬಲ್

ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.

Cross references

ಯೆರೆಮಿಯ 46:4

ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.

ಎಫೆಸದವರಿಗೆ 6:17

ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

Interlinear

Choose Theme