Home Bibles 1 ಸಮುವೇಲ 17:6 · ಕನ್ನಡ ಬೈಬಲ್
1 ಸಮುವೇಲ 17:6 · ಕನ್ನಡ ಬೈಬಲ್

ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.

Cross references

1 ಸಮುವೇಲ 17:45

ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.

1 ಅರಸುಗಳು 10:16

ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.

2 ದಿನವೃತ್ತಾಂತ 9:15

ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.

Interlinear

Choose Theme