Home Bibles 1 ಸಮುವೇಲ 17:9 · ಕನ್ನಡ ಬೈಬಲ್
1 ಸಮುವೇಲ 17:9 · ಕನ್ನಡ ಬೈಬಲ್

ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.

Cross references

1 ಸಮುವೇಲ 11:1

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

Interlinear

Choose Theme