Home Bibles 1 ಸಮುವೇಲ 18:2 · ಕನ್ನಡ ಬೈಬಲ್
1 ಸಮುವೇಲ 18:2 · ಕನ್ನಡ ಬೈಬಲ್

ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.

Cross references

1 ಸಮುವೇಲ 16:21

ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.

1 ಸಮುವೇಲ 17:15

ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.

1 ಸಮುವೇಲ 19:7

ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.

Interlinear

Choose Theme