Home Bibles ☰ Books 1 ಸಮುವೇಲ 19:15 · ಕನ್ನಡ ಬೈಬಲ್
1 ಸಮುವೇಲ 19:15 · ಕನ್ನಡ ಬೈಬಲ್

ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

Cross references

1 ಸಮುವೇಲ 19:6

ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.

ಯೋಬ 31:31

ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?

ಕೀರ್ತನೆಗಳು 37:12

ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.

ಸಾಮೇತಿಗಳು 27:3

ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.

ರೋಮಾಪುರದವರಿಗೆ 3:15

ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.

Interlinear

Choose Theme