Home Bibles ☰ Books 1 ಸಮುವೇಲ 19:3 · ಕನ್ನಡ ಬೈಬಲ್
1 ಸಮುವೇಲ 19:3 · ಕನ್ನಡ ಬೈಬಲ್

ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.

Cross references

1 ಸಮುವೇಲ 20:9

ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.

1 ಸಮುವೇಲ 20:13

ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.

ಸಾಮೇತಿಗಳು 17:17

ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.

Interlinear

Choose Theme