Home Bibles 1 ಸಮುವೇಲ 2:13 · ಕನ್ನಡ ಬೈಬಲ್
1 ಸಮುವೇಲ 2:13 · ಕನ್ನಡ ಬೈಬಲ್

ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು

Cross references

ಲೇವ್ಯಕಾಂಡ 7:29

ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.

ಯೆಹೆಜ್ಕೇಲ 46:20

ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.

Interlinear

Choose Theme