ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
Cross references
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.