Home Bibles ☰ Books 1 ಸಮುವೇಲ 20:14 · ಕನ್ನಡ ಬೈಬಲ್
1 ಸಮುವೇಲ 20:14 · ಕನ್ನಡ ಬೈಬಲ್

ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ

Cross references

ಆದಿಕಾಂಡ 40:14

ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.

2 ಸಮುವೇಲ 9:3

ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.

ಎಫೆಸದವರಿಗೆ 5:1

ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.

Interlinear

Choose Theme