Home Bibles 1 ಸಮುವೇಲ 20:18 · ಕನ್ನಡ ಬೈಬಲ್
1 ಸಮುವೇಲ 20:18 · ಕನ್ನಡ ಬೈಬಲ್

ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.

Cross references

1 ಸಮುವೇಲ 20:5

ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.

1 ಸಮುವೇಲ 20:25

ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.

Interlinear

Choose Theme