Home Bibles ☰ Books 1 ಸಮುವೇಲ 20:22 · ಕನ್ನಡ ಬೈಬಲ್
1 ಸಮುವೇಲ 20:22 · ಕನ್ನಡ ಬೈಬಲ್

ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.

Cross references

1 ಸಮುವೇಲ 20:37

ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.

Interlinear

Choose Theme