Home Bibles ☰ Books 1 ಸಮುವೇಲ 20:28 · ಕನ್ನಡ ಬೈಬಲ್
1 ಸಮುವೇಲ 20:28 · ಕನ್ನಡ ಬೈಬಲ್

ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.

Cross references

1 ಸಮುವೇಲ 20:6

ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.

Interlinear

Choose Theme