Home Bibles ☰ Books 1 ಸಮುವೇಲ 20:29 · ಕನ್ನಡ ಬೈಬಲ್
1 ಸಮುವೇಲ 20:29 · ಕನ್ನಡ ಬೈಬಲ್

ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.

Cross references

1 ಸಮುವೇಲ 16:2

ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.

1 ಸಮುವೇಲ 17:28

ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.

Interlinear

Choose Theme