Home Bibles ☰ Books 1 ಸಮುವೇಲ 20:35 · ಕನ್ನಡ ಬೈಬಲ್
1 ಸಮುವೇಲ 20:35 · ಕನ್ನಡ ಬೈಬಲ್

ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ

Cross references

1 ಸಮುವೇಲ 20:19

ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್‌ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.

2 ಸಮುವೇಲ 20:5

ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.

Interlinear

Choose Theme