Home Bibles 1 ಸಮುವೇಲ 20:36 · ಕನ್ನಡ ಬೈಬಲ್
1 ಸಮುವೇಲ 20:36 · ಕನ್ನಡ ಬೈಬಲ್

ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.

Cross references

1 ಸಮುವೇಲ 20:20

ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.

Interlinear

Choose Theme