Home Bibles ☰ Books 1 ಸಮುವೇಲ 20:37 · ಕನ್ನಡ ಬೈಬಲ್
1 ಸಮುವೇಲ 20:37 · ಕನ್ನಡ ಬೈಬಲ್

ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.

Cross references

1 ಸಮುವೇಲ 20:22

ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.

Interlinear

Choose Theme