Home Bibles 1 ಸಮುವೇಲ 21:13 · ಕನ್ನಡ ಬೈಬಲ್
1 ಸಮುವೇಲ 21:13 · ಕನ್ನಡ ಬೈಬಲ್

ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.

Cross references

1 ಸಮುವೇಲ 17:11

ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.

ಕೀರ್ತನೆಗಳು 34:1

ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.

ಸಾಮೇತಿಗಳು 29:25

ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

ಸಭಾಪ್ರಸಂಗಿ 7:7

ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

Interlinear

Choose Theme