1 ಸಮುವೇಲ 21:15 · ಕನ್ನಡ ಬೈಬಲ್
ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
Cross references
ಕೀರ್ತನೆಗಳು 119:161
ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.