Home Bibles 1 ಸಮುವೇಲ 23:15 · ಕನ್ನಡ ಬೈಬಲ್
1 ಸಮುವೇಲ 23:15 · ಕನ್ನಡ ಬೈಬಲ್

ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್‌ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.

Cross references

1 ಸಮುವೇಲ 23:3

ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.

2 ಸಮುವೇಲ 4:8

ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

ದಾನಿಯೇಲ 10:18

ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ

ಹೆಬ್ರಿಯರಿಗೆ 11:38

ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

Interlinear

Choose Theme