1 ಸಮುವೇಲ 23:5 · ಕನ್ನಡ ಬೈಬಲ್
ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
Cross references
1 ಸಮುವೇಲ 19:8
ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
2 ಸಮುವೇಲ 22:40
ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.
ಕೀರ್ತನೆಗಳು 18:38
ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
ಕೀರ್ತನೆಗಳು 38:20
ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.