1 ಸಮುವೇಲ 25:20 · ಕನ್ನಡ ಬೈಬಲ್
ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
Cross references
2 ಅರಸುಗಳು 4:24
ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.