1 ಸಮುವೇಲ 25:4 · ಕನ್ನಡ ಬೈಬಲ್
ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
Cross references
ಆದಿಕಾಂಡ 38:13
ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
2 ಸಮುವೇಲ 13:23
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.