Home Bibles ☰ Books 1 ಸಮುವೇಲ 25:40 · ಕನ್ನಡ ಬೈಬಲ್
1 ಸಮುವೇಲ 25:40 · ಕನ್ನಡ ಬೈಬಲ್

ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.

Cross references

ಆದಿಕಾಂಡ 24:37

ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;

ಆದಿಕಾಂಡ 24:51

ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.

ಸಾಮೇತಿಗಳು 11:16

ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.

Interlinear

Choose Theme