Home Bibles ☰ Books 1 ಸಮುವೇಲ 25:9 · ಕನ್ನಡ ಬೈಬಲ್
1 ಸಮುವೇಲ 25:9 · ಕನ್ನಡ ಬೈಬಲ್

ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.

Cross references

ಆದಿಕಾಂಡ 8:4

ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್‌ ಬೆಟ್ಟಗಳ ಮೇಲೆ ನೆಲೆಸಿತ್ತು.

2 ಅರಸುಗಳು 2:15

ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.

2 ದಿನವೃತ್ತಾಂತ 14:7

ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.

Interlinear

Choose Theme