Home Bibles 1 ಸಮುವೇಲ 26:1 · ಕನ್ನಡ ಬೈಬಲ್
1 ಸಮುವೇಲ 26:1 · ಕನ್ನಡ ಬೈಬಲ್

ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.

Cross references

ಯೆಹೋಶುವ 15:24

ಜೀಫ್‌, ಟೆಲೆಮ್‌, ಬೆಯಾಲೋತ್‌,

ಯೆಹೋಶುವ 15:55

ಮಾವೋನ್‌, ಕರ್ಮೆಲ್‌, ಜೀಫ್‌, ಯುಟ್ಟಾ,

1 ಸಮುವೇಲ 23:19

ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?

1 ಸಮುವೇಲ 26:3

ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.

ಕೀರ್ತನೆಗಳು 54:1

ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.

ಕೀರ್ತನೆಗಳು 54:2

ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.

Interlinear

Choose Theme