Home Bibles ☰ Books 1 ಸಮುವೇಲ 26:13 · ಕನ್ನಡ ಬೈಬಲ್
1 ಸಮುವೇಲ 26:13 · ಕನ್ನಡ ಬೈಬಲ್

ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--

Cross references

ನ್ಯಾಯಾಧಿಪತಿಗಳು 9:7

ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.

1 ಸಮುವೇಲ 24:8

ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.

Interlinear

Choose Theme