Home Bibles ☰ Books 1 ಸಮುವೇಲ 26:17 · ಕನ್ನಡ ಬೈಬಲ್
1 ಸಮುವೇಲ 26:17 · ಕನ್ನಡ ಬೈಬಲ್

ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.

Cross references

1 ಸಮುವೇಲ 24:8

ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.

1 ಸಮುವೇಲ 24:16

ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.

1 ಸಮುವೇಲ 24:17

ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.

Interlinear

Choose Theme