Home Bibles 1 ಸಮುವೇಲ 27:6 · ಕನ್ನಡ ಬೈಬಲ್
1 ಸಮುವೇಲ 27:6 · ಕನ್ನಡ ಬೈಬಲ್

ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್‌ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್‌ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.

Cross references

ಯೆಹೋಶುವ 15:31

ಚಿಕ್ಲಗ್‌ ಮದ್ಮನ್ನಾ, ಸನ್ಸನ್ನಾ,

ಯೆಹೋಶುವ 19:5

ಚಿಕ್ಲಗ್‌, ಬೇರ್ತ್‌ಮ್‌ಕಾಬೋತ್‌, ಹಚರ್‌ಸೂಸಾ,

1 ಸಮುವೇಲ 19:5

ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

1 ಸಮುವೇಲ 30:1

ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು

1 ಸಮುವೇಲ 30:14

ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.

2 ಸಮುವೇಲ 1:1

ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ

1 ದಿನವೃತ್ತಾಂತ 4:30

ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ

1 ದಿನವೃತ್ತಾಂತ 12:1

ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ

1 ದಿನವೃತ್ತಾಂತ 12:20

ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.

ನೆಹೆಮ್ಯ 11:28

ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ

Interlinear

Choose Theme