Home Bibles ☰ Books 1 ಸಮುವೇಲ 28:11 · ಕನ್ನಡ ಬೈಬಲ್
1 ಸಮುವೇಲ 28:11 · ಕನ್ನಡ ಬೈಬಲ್

ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.

Cross references

ದ್ವಿತೀಯೋಪದೇಶಕಾಂಡ 18:11

ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.

1 ಸಮುವೇಲ 28:15

ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.

ಯೆಶಾಯ 8:19

ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?

Interlinear

Choose Theme