Home Bibles ☰ Books 1 ಸಮುವೇಲ 28:13 · ಕನ್ನಡ ಬೈಬಲ್
1 ಸಮುವೇಲ 28:13 · ಕನ್ನಡ ಬೈಬಲ್

ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.

Cross references

ನಿರ್ಗಮಕಾಂಡ 4:16

ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.

ನಿರ್ಗಮಕಾಂಡ 22:28

ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಯೋಹಾನ 10:34

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?

Interlinear

Choose Theme