Home Bibles ☰ Books 1 ಸಮುವೇಲ 28:14 · ಕನ್ನಡ ಬೈಬಲ್
1 ಸಮುವೇಲ 28:14 · ಕನ್ನಡ ಬೈಬಲ್

ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.

Cross references

1 ಸಮುವೇಲ 15:27

ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.

1 ಸಮುವೇಲ 24:8

ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.

2 ಅರಸುಗಳು 1:7

ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.

2 ಅರಸುಗಳು 2:8

ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.

2 ಅರಸುಗಳು 2:13

ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.

Interlinear

Choose Theme