Home Bibles 1 ಸಮುವೇಲ 28:9 · ಕನ್ನಡ ಬೈಬಲ್
1 ಸಮುವೇಲ 28:9 · ಕನ್ನಡ ಬೈಬಲ್

ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.

Cross references

1 ಸಮುವೇಲ 28:3

ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.

2 ಸಮುವೇಲ 18:13

ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.

2 ಅರಸುಗಳು 5:7

ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.

Interlinear

Choose Theme