Home Bibles 1 ಸಮುವೇಲ 29:7 · ಕನ್ನಡ ಬೈಬಲ್
1 ಸಮುವೇಲ 29:7 · ಕನ್ನಡ ಬೈಬಲ್

ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.

Cross references

ಅಂಕೆಗಳ ಪುಸ್ತಕ 22:34

ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.

1 ಸಮುವೇಲ 1:17

ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.

Interlinear

Choose Theme