Home Bibles 1 ಸಮುವೇಲ 3:8 · ಕನ್ನಡ ಬೈಬಲ್
1 ಸಮುವೇಲ 3:8 · ಕನ್ನಡ ಬೈಬಲ್

ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.

Cross references

ಯೋಬ 33:14

ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.

1 ಕೊರಿಂಥದವರಿಗೆ 13:11

ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.

Interlinear

Choose Theme