Home Bibles ☰ Books 1 ಸಮುವೇಲ 30:13 · ಕನ್ನಡ ಬೈಬಲ್
1 ಸಮುವೇಲ 30:13 · ಕನ್ನಡ ಬೈಬಲ್

ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.

Cross references

2 ಸಮುವೇಲ 1:3

ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

2 ಸಮುವೇಲ 1:8

ಆಗ ಅವನು ನೀನ್ಯಾರು ಅಂದನು.

2 ಸಮುವೇಲ 1:13

ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.

ಯೋಬ 31:13

ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,

ಸಾಮೇತಿಗಳು 12:10

ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

Interlinear

Choose Theme