ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
Cross references
ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ