Home Bibles ☰ Books 1 ಸಮುವೇಲ 30:9 · ಕನ್ನಡ ಬೈಬಲ್
1 ಸಮುವೇಲ 30:9 · ಕನ್ನಡ ಬೈಬಲ್

ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.

Cross references

1 ಸಮುವೇಲ 27:2

ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.

Interlinear

Choose Theme