Home Bibles ☰ Books 1 ಸಮುವೇಲ 31:11 · ಕನ್ನಡ ಬೈಬಲ್
1 ಸಮುವೇಲ 31:11 · ಕನ್ನಡ ಬೈಬಲ್

ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ

Cross references

1 ಸಮುವೇಲ 11:1

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

1 ಸಮುವೇಲ 11:9

ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.

2 ಸಮುವೇಲ 2:4

ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

1 ದಿನವೃತ್ತಾಂತ 10:11

ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ

Interlinear

Choose Theme