Home Bibles ☰ Books 1 ಸಮುವೇಲ 4:11 · ಕನ್ನಡ ಬೈಬಲ್
1 ಸಮುವೇಲ 4:11 · ಕನ್ನಡ ಬೈಬಲ್

ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.

Cross references

1 ಸಮುವೇಲ 2:32

ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.

1 ಸಮುವೇಲ 2:34

ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.

1 ಸಮುವೇಲ 3:12

ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.

ಕೀರ್ತನೆಗಳು 78:60

ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,

ಕೀರ್ತನೆಗಳು 78:64

ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

Interlinear

Choose Theme