Home Bibles ☰ Books 1 ಸಮುವೇಲ 4:22 · ಕನ್ನಡ ಬೈಬಲ್
1 ಸಮುವೇಲ 4:22 · ಕನ್ನಡ ಬೈಬಲ್

ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.

Cross references

1 ಸಮುವೇಲ 2:34

ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.

1 ಸಮುವೇಲ 3:12

ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.

ಕೀರ್ತನೆಗಳು 78:64

ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.

ಕೀರ್ತನೆಗಳು 137:5

ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.

ವಿಲಾಪಗಳು 2:1

ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!

ಯೋಹಾನ 2:17

ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

Interlinear

Choose Theme