Home Bibles ☰ Books 1 ಸಮುವೇಲ 4:6 · ಕನ್ನಡ ಬೈಬಲ್
1 ಸಮುವೇಲ 4:6 · ಕನ್ನಡ ಬೈಬಲ್

ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.

Cross references

ನಿರ್ಗಮಕಾಂಡ 32:17

ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.

1 ಸಮುವೇಲ 29:3

ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.

Interlinear

Choose Theme