Home Bibles ☰ Books 1 ಸಮುವೇಲ 6:1 · ಕನ್ನಡ ಬೈಬಲ್
1 ಸಮುವೇಲ 6:1 · ಕನ್ನಡ ಬೈಬಲ್

ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.

Cross references

1 ಸಮುವೇಲ 5:1

ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.

1 ಸಮುವೇಲ 5:3

ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.

1 ಸಮುವೇಲ 5:10

ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.

ಕೀರ್ತನೆಗಳು 78:61

ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.

Interlinear

Choose Theme