Home Bibles ☰ Books 1 ಸಮುವೇಲ 6:10 · ಕನ್ನಡ ಬೈಬಲ್
1 ಸಮುವೇಲ 6:10 · ಕನ್ನಡ ಬೈಬಲ್

ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು

Cross references

1 ಅರಸುಗಳು 18:44

ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.

Interlinear

Choose Theme