Home Bibles ☰ Books 1 ಸಮುವೇಲ 6:15 · ಕನ್ನಡ ಬೈಬಲ್
1 ಸಮುವೇಲ 6:15 · ಕನ್ನಡ ಬೈಬಲ್

ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.

Cross references

ಯೆಹೋಶುವ 3:3

ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.

Interlinear

Choose Theme