Home Bibles ☰ Books 1 ಸಮುವೇಲ 6:18 · ಕನ್ನಡ ಬೈಬಲ್
1 ಸಮುವೇಲ 6:18 · ಕನ್ನಡ ಬೈಬಲ್

ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.

Cross references

ದ್ವಿತೀಯೋಪದೇಶಕಾಂಡ 3:5

ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.

ಯೆಹೋಶುವ 13:3

ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;

1 ಸಮುವೇಲ 6:14

ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.

Interlinear

Choose Theme